Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್ ಆಗಮನ

Hosashake News by Hosashake News
March 8, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ
0
ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್ ಆಗಮನ
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಮಾರ್ಚ್ 9 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಅವರು ಮಾ.8 ರಂದು ರಾತ್ರಿ 9.50 ಗಂಟೆಗೆ ಬೆಂಗಳೂರಿನಿಂದ ರೈಲು ಮೂಲಕ ಹೊರಟು, ಮಾ.9ರ ಬೆಳಿಗ್ಗೆ 7.43ಕ್ಕೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಬಾಲಭವನ ಸೋಸೈಟಿ ಮತ್ತು ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಮಕ್ಕಳ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರದಲ್ಲಿ ಮಧ್ಯಾಹ್ನ 1 ಗಂಟೆಗೆ ಕೊಪ್ಪಳದ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ  ಕೆ.ಯು.ಡಬ್ಲ್ಯೂ.ಜೆ ದತ್ತಿನಿಧಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಅಂದು ರಾತ್ರಿ 8.20 ಗಂಟೆಗೆ ಕೊಪ್ಪಳದಿಂದ ಬೆಂಗಳೂರಿಗೆ ರೈಲು ಮೂಲಕ ಪ್ರಯಾಣ ಬೆಳಸುವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Bangalaore NewsC M MediaHosashake NewsK V Prabhakarಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್ ಆಗಮನ
Previous Post

ಟಣಕನಕಲ್: ಪಿಎಂ ವಿಶ್ವಕರ್ಮ ಯೋಜನೆಯ ಜಾಗೃತಿ ಅಭಿಯಾನ

Next Post

ಅನ್ನಭಾಗ್ಯ ಯೋಜನೆ: ಕೊಪ್ಪಳ ಜಿಲ್ಲೆಯಲ್ಲಿ ಮಾರ್ಚ್ ತಿಂಗಳ ಪಡಿತರ ಹಂಚಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!