Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Hosashake News by Hosashake News
March 29, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ  ಅವರ  ಭಾವಚಿತ್ರಕ್ಕೆ ಶುಕ್ರವಾರ  ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ  ಅವರು ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುನ್ಸಿಪಾಲ್ ತಹಶೀಲ್ದಾರಾದ ವಿನಾಯಕ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಶಂಕರ್ ಮಾಮನಿ, ಮುತ್ತು ಚಲವಾದಿ, ಮತ್ತಿತರರು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: Sri Agni Bannirayaswamy JayantiSri Agni Bannirayaswamy Jayanti: Floral tributes paid by the district administrationಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Previous Post

ಗದಗ–ವಾಡಿ ನೂತನ ರೈಲು  ಮಾರ್ಗ- ಪ್ರಯೋಗಿಕ ಯಶಸ್ವಿ

Next Post

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಕೃಷಿ, ಶಿಕ್ಷಣ ಕ್ಷೇತ್ರದಲ್ಲಿ ಹೇರಳ ಅವಕಾಶ : ಎನ್.ಸೂರಿಬಾಬು

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Select Month

    Most commented

    ಹೊಸಶಕೆ ದಿನಪತ್ರಿಕೆ

    ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

    ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

    ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಜೆಡಿಎಸ್ ನಾಯಕ ಸಿ ವಿ ಚಂದ್ರಶೇಖರ್ ಭೇಟಿ

    ಕೊಪ್ಪಳ : ಕೊಲೆಯಾದ ಗವಿಸಿದ್ಧಪ್ಪನ ಮನೆಗೆ ಮುಸ್ಲಿಂ ಸಮಾಜದ ಮುಖಂಡರ ಭೇಟಿ

    ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ

    • Facebook
    • Twitter
    • Instagram
    Call us: +91 7026237749
    Email: hosashakepress@gmail.com

    © 2025 Hosashakenews - Powered by KIPL.

    No Result
    View All Result
    • Home
    • About Us
    • E-paper
    • ಸುದ್ದಿ
    • ದೇಶ
    • ರಾಜ್ಯ
    • ಜಿಲ್ಲೆ
    • ಪರಿಸರ
    • ಅವಲೋಕನ
    • ಶಿಕ್ಣಣ-ಆರೋಗ್ಯ
    • ಕ್ರೀಡೆ
    • ಕಲೆ-ಸಾಹಿತ್ಯ-ಸಂಸ್ಕೃತಿ
    • ರಾಜಕೀಯ
    • ಪ್ರಾದೇಶಿಕ

    © 2025 Hosashakenews - Powered by KIPL.

    error: Content is protected !!
    Contact usContact us