Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವ

Hosashake News by Hosashake News
April 12, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಶಿಕ್ಣಣ-ಆರೋಗ್ಯ, ಸುದ್ದಿ
0
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವ
Share on FacebookShare on Twitter

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ  ತಂಗಡಗಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ 2024-25 ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಬಿ. ಎ. ವಿವೇಕ ರೈ ಅವರಿಗೆ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರೂ ಆದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ  ಮಂಕಾಳ ಎಸ್ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿ ಅಧ್ಯಕ್ಷ ಸತೀಶ್ ಸೈಲ್, ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ,

ಉತ್ತರ ಕನ್ನಡ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಕೆ.,ಕಾರ್ಯದರ್ಶಿ ಡಾ. ವೆಂಕಟೇಶ್ ಎಂ.ವಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ ಎಂ ಗಾಯಿತ್ರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾದ ಕಾವ್ಯಾರಾಣಿ ಕೆ ವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Tags: CM karnataka NewsHosashake News CMKadambotsava held in BanavasiKarnataka Govt News HosashakeMinister Shivraj ThangadginewsUttara Kannada districtಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವ
Previous Post

ಬಿಎಸ್ ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ

Next Post

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ -ಸಿದ್ದರಾಮಯ್ಯ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!