Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಮೇ 9, ಶುಕ್ರವಾರ ಕೊಪ್ಪಳ ನಗರದ ವಿವಿಧಡೆ ವಿದ್ಯುತ್ ವ್ಯತ್ಯಯ

Hosashake News by Hosashake News
May 8, 2025
in ಜಿಲ್ಲೆ, ರಾಜ್ಯ
0
ಮೇ 9, ಶುಕ್ರವಾರ ಕೊಪ್ಪಳ ನಗರದ ವಿವಿಧಡೆ ವಿದ್ಯುತ್ ವ್ಯತ್ಯಯ
Share on FacebookShare on Twitter

ಹೊಸಶಕೆನ್ಯೂಸ್-ಕೊಪ್ಪಳ: ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110 ಕೆ.ವಿ ಕೊಪ್ಪಳ ಸ್ಟೇಷನ್‌ನ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಕೊಪ್ಪಳ ನಗರದ ವಿವಿಧಡೆ ಮೇ 9 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರದ 110 ಕೆ.ವಿ ಸ್ಟೇಷನ್‌ಗೆ ಒಳಪಡುವ ಮಾರ್ಗಗಳಾದ ಎಫ್-13 ಕಾಳಿದಾಸ ನಗರ ಫಿಡರ್‌ನ ಕಲ್ಯಾಣ ನಗರ, ಚನ್ನಬಸವ ನಗರ, ಗಣೇಶ ತೆಗ್ಗು, ಹೇಮರೆಡ್ಡಿ ಮಲ್ಲಮ್ಮ ಗುಡಿ ಏರಿಯಾ, ಪ್ರಗತಿ ನಗರ, ಜೆ.ಹೆಚ್.ಪಾಟಿಲ್ ನಗರ, ಅಭಿಷೇಕ್ ಬಡಾವಣೆ, ರಾಮಚಂದ್ರಪ್ಪ ಪೊಲೀಸ್ ಕಾಲೋನಿ, ಎಫ್.ಸಿ.ಐ ಗೊಡಾನ್, ಭಾಗ್ಯನಗರ ಸರ್ಕಲ್, ವೀರಭದ್ರಪ್ಪ ಅಗಡಿ ಲೇಔಟ್ ಮತ್ತು ಎನ್.ಜಿ.ಓ ಕಾಲೋನಿ. ಈ ಎಲ್ಲಾ ಫೀಡರನ 11 ಕೆವಿ ಲೈನ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.

ವಿದ್ಯುತ್ ನಿರ್ವಹಣಾ ಕಾರ್ಯವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಕೋರಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Koppal Power outages in variousMay 9Power outages in various parts of Koppal city on Fridayಮೇ 9ಶುಕ್ರವಾರ ಕೊಪ್ಪಳ ನಗರದ ವಿವಿಧಡೆ ವಿದ್ಯುತ್ ವ್ಯತ್ಯಯ
Previous Post

ಕಾರ್ಮಿಕರ ಶ್ರಮವನ್ನು ಗೌರವಿಸಬೇಕು – ನ್ಯಾ. ರಂಗನಾಥಸ್ವಾಮಿ ಜೆ.

Next Post

ಶಾಂಭವಿ ದೇವಿ ಜಾತ್ರೆ ಉತ್ತರೋತ್ತರವಾಗಿ ಬೆಳೆಯಲಿ  ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!