Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕುಷ್ಟಗಿ ಹಾಲುಮತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Hosashake News by Hosashake News
May 26, 2025
in ಜಿಲ್ಲೆ, ರಾಜ್ಯ
0
ಕುಷ್ಟಗಿ ಹಾಲುಮತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Share on FacebookShare on Twitter

ಹೊಸಶಕೆ ನ್ಯೂಸ್-ಕುಷ್ಟಗಿ: ಕುಷ್ಟಗಿ ತಾಲೂಕ‌ ಹಾಲುಮತ ಸಮಾಜ ಹಾಗೂ ಹಾಲುಮತ ಮಹಾಸಭಾ ಹಾಗೂ ಕನಕ ನೌಕರರ ಸಂಘ ಕುಷ್ಟಗಿ ಸಹಯೋಗದಲ್ಲಿ 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಕಾರ್ಯ್ರಮದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ ಭಾಗವಹಿಸಿ ಎಲ್ಲ ವಿದ್ಯಾರ್ಥಿಗಳಿಗೆ ಶುಭಕೋರಿ ಅವರ ಮುಂದಿನ ವಿದ್ಯಾಭ್ಯಾಸ ಉನ್ನತ ಮಟ್ಟಕ್ಕೆ ಹೋಗಲೆಂದು ಆಶಿಸಿದರು.  ಸಂದರ್ಭದಲ್ಲಿ ಕುಷ್ಟಗಿ ಮತಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್, ಕನಕ ಗುರುಪೀಠದ ಶಾಖಾ ಮಠದ ಜಗದ್ಗುರು ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳು, ಇನ್ ಸೈಟ್ ಐಎಎಸ್ ಇನ್ಸ್ಟಿಟ್ಯೂಟ್ ನ ಸಂಸ್ಥಾಪಕರಾದ ಜಿ ಬಿ ವಿನಯ್ ಕುಮಾರ್,  ಕುರಿ ಮತ್ತು ಉಣ್ಣೆ ನಿಗಮದ  ಮಾಜಿ ಅಧ್ಯಕ್ಷರಾದ ಶರಣು ತಳ್ಳಿಕೇರಿ,  ಸಮಾಜದ ಹಿರಿಯರಾದ ಮಲ್ಲಣ್ಣ ಪಲ್ಲೆದ್, ಫಕೀರಪ್ಪ ಚಳ್ಳಿಗೇರಿ, ಹಾಲುಮತ ಮಹಾಸಭಾ ತಾಲೂಕು ಅಧ್ಯಕ್ಷರಾದ ಗೂರಪ್ಪ ಕುರಿ, ಮಂಜುನಾಥ ನಾಲಗಾರ್ ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

Tags: ಕುಷ್ಟಗಿ ಹಾಲುಮತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Previous Post

ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿರಿ : ಬೀರಪ್ಪ ಅಂಡಗಿ ಚಿಲವಾಡಗಿ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!