Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕ್ರೀಡೆ

ಕೆಡಿಪಿ ಸದಸ್ಯರಾಗಿ ಕುರುಗೋಡ ರವಿ ಯಾದವ ನೇಮಕ

Hosashake News by Hosashake News
July 24, 2025
in ಕ್ರೀಡೆ, ಪ್ರಾದೇಶಿಕ, ರಾಜ್ಯ
0
ಕೊಪ್ಪಳ ಜಿಲ್ಲಾ ಯಾದವ್ ಸಮಾಜದ ನೂತನ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:ಕೊಪ್ಪಳ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಹಿಂದುಳಿದ ವರ್ಗದಡಿ ಅಧಿಕಾರೇತರ ಸದಸ್ಯರನ್ನಾಗಿ ಕಾಂಗ್ರೆಸ್ ನ ಮುಖಂಡರು, ಜಿಲ್ಲಾ ಯಾದವ ಸಮಾಜದ ಅಧ್ಯಕ್ಷರಾದಕುರುಗೋಡ ರವಿ ಯಾದವ ಅವರನ್ನುನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಈ ಹಿಂದೆ ನೇಮಕವಾಗಿದ್ದ ನಾಗಪ್ಪ ಹುಗ್ಗಿ ಬಿನ್ ಹನುಮಂತಪ್ಪ ಹುಗ್ಗಿ ಶಿರಿವಾರ, ಕನಕಗಿರಿ ಇವರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು, ಕುರುಗೋಡ ರವಿ ಯಾದವ, ಕೊಪ್ಪಳ ಇವರನ್ನು ಕೊಪ್ಪಳ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಹಿಂದುಳಿದ ವರ್ಗದಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿಸರ್ಕಾರದ ಅಧೀನ ಕಾರ್ಯದರ್ಶಿ (ಎಸ್ 3) ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಆದೇಶ ಹೊರಡಿಸಿತು ಹೊರಡಿಸಿದೆ.

Tags: Kippal ಕೆಡಿಪಿ ಸದಸ್ಯರಾಗಿ ಕುರುಗೋಡ ರವಿ ಯಾದವ ನೇಮಕKoppal Hosashake daily newsKoppal KDP MamberKuragoda ravi Yadav Koppal
Previous Post

ಅ.ಕ. ಬ್ರಾಹ್ಮಣ ಮಹಾಸಭೆ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂಜೀವ ದೇಶಪಾಂಡೆ ನೇಮಕ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!