Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಸುದ್ದಿ

ಪತ್ರಕರ್ತ ಮೊಹಮ್ಮದ್ ಅಖೀಲ್ ಉಡೇವುಗೆ ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿ ಪ್ರಧಾನ

graochandan1 by graochandan1
February 6, 2025
in ಸುದ್ದಿ
0
ಪತ್ರಕರ್ತ ಮೊಹಮ್ಮದ್ ಅಖೀಲ್ ಉಡೇವುಗೆ ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿ ಪ್ರಧಾನ
Share on FacebookShare on Twitter

ಕೊಪ್ಪಳ : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಈ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ವಾರ್ತಾಭಾತಿ ಪತ್ರಿಕೆಯ ಜಿಲ್ಲಾ ವರದಿಗಾರ ಮೊಹಮ್ಮದ್ ಅಖೀಲ್ ಉಡೇವು ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ೨೦೨೪ನೇ ಸಾಲಿನ ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ವರದಿಗೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೊಪ್ಪಳದಲ್ಲಿ ಆಳವಾಗಿ ಬೇರೂರಿದ ಅಸ್ಪೃಶ್ಯೆ ಎಂಬ ವರದಿಗೆ ಈ ದತ್ತಿ ಪ್ರಶಸ್ತಿ ಲಭಿಸಿದೆ.
ಇದರ ಜೊತೆಗೆ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿಗೆ ಅವರಿಗೆ ಕೊಪ್ಪಳ ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಪತ್ರಿಕಾರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಮತ್ತು ಇನ್ನೋರ್ವ ಹಿರಿಯ ಪತ್ರಕರ್ತ ಹೆಚ್.ಎಸ್. ಹರೀಶ್ ಅವರಿಗೂ ವಾರ್ಷಿಕ ಪ್ರಶಸ್ತಿ ಲಭಿಸಿದೆ.

Tags: CleverEducationGradeIdeas
Next Post

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ

graochandan1

graochandan1

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!