Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ದತ್ತಿನಿಧಿ ಪ್ರಶಸ್ತಿ ಸಮಾರಂಭದ ವೇದಿಕೆ ವೀಕ್ಷಣೆ ಮಾಡಿದ ಶಾಸಕ ರಾಘವೇಂದ್ರ ಹಿಟ್ನಾಳ

Hosashake News by Hosashake News
March 8, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ದತ್ತಿನಿಧಿ ಪ್ರಶಸ್ತಿ ಸಮಾರಂಭದ ವೇದಿಕೆ ವೀಕ್ಷಣೆ ಮಾಡಿದ ಶಾಸಕ ರಾಘವೇಂದ್ರ ಹಿಟ್ನಾಳ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಹಮ್ಮಿಕೊಂಡಿರುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಸಮಾರಂಭದ ವೇದಿಕೆ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ ಪರಿಶೀಲಿಸಿದರು.

ನಗರದ ಕಠಾರೆ ಹಾಗೂ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಜರುಗಲಿದ್ದು, ಕಾರ್ಯನಿರತರಾಗಿರುವ ವೃತ್ತಿಬಾಂಧವರಿಗೆ ಗೌರವ ನೀಡುವ ನಿಟ್ಟಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ನಮ್ಮೆಲರಿಗೆ ಹರ್ಷ ತಂದಿದೆ. ದತ್ತಿನಿಧಿ‌ ಪ್ರಶಸ್ತಿ ಸಮಾರಂಭವನ್ನು  ಐತಿಹಾಸಿಕ ಕಾರ್ಯಕ್ರಮವಾಗಿ ಯಶಸ್ವಿಗೊಳಿಸಿ ಎಂದರು.

ಅಖಿಲ ಭಾರತೀಯ ಕೆಯುಡಬ್ಲ್ಯೂಜೆ ರಾಷ್ಟ್ರೀಯ ಸಂಚಾಲಕ ಮದನಗೌಡ್ರ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೋರ್, ಸಂಪಾದಕರ ಸಂಘದ ಅಧ್ಯಕ್ಷ ಕೆಂಚೆಗೌಡ್ರ, ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿ ಟೆಲಾಕ್ಸ್,  ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ, ಪತ್ರಕರ್ತರಾದ ಎಚ್.ಎಸ್.ಹರೀಶ್. ಎಂ. ಸಾಧಿಕ್ ಅಲಿ,  ನಾಗರಾಜ್ ವೈ,  ರುದ್ರಗೌಡ ಪಾಟೀಲ್, ರಾಜು ಬಿ.ಆರ್., ಬಸವರಾಜ ಗುಡ್ಲಾನೂರು, ಎನ್.ಎಂ. ದೊಡ್ಡಮನಿ, ಧರ್ಮಣ್ಣ ಹಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: Datti NidhiHosashake Karnataka KoppalPress
Previous Post

ಹೊಸಶಕೆ ಕನ್ನಡ ದಿನಪತ್ರಿಕೆ

Next Post

ನಾಳೆ ಭಾನುವಾರ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!