Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಪೊಲೀಸ್ ಠಾಣೆ ಜನಸ್ನೇಹಿ ಯಾಗಿಸಲು ತೆರೆದ ಮನೆ ಕಾರ್ಯಕ್ರಮ :  ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ

Hosashake News by Hosashake News
March 14, 2025
in ಜಿಲ್ಲೆ, ಪ್ರಾದೇಶಿಕ, ಸುದ್ದಿ
0
ಪೊಲೀಸ್ ಠಾಣೆ ಜನಸ್ನೇಹಿ ಯಾಗಿಸಲು ತೆರೆದ ಮನೆ ಕಾರ್ಯಕ್ರಮ :  ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ
Share on FacebookShare on Twitter

ಹೊಸಶಕೆ ನ್ಯೂಸ್-ಗಂಗಾವತಿ: ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಸಲಹೆ ನೀಡಿದರು.

‘ತೆರೆದ ಮನೆ’ ಕಾರ್ಯಕ್ರಮ ಜಿಲ್ಲೆಯಾದ್ಯಂತ  ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆ ‌ಸಹಯೋಗದಲ್ಲಿ ಸ್ಥಳೀಯ ಮಟ್ಟದಲ್ಲಿ ಎರಡು ಅಥವಾ ಮೂರು ಶಾಲೆಯ ಮಕ್ಕಳನ್ನು ಒಂದೆಡೆ ಸೇರಿಸಿ ಮಕ್ಕಳ ಸಹಾಯವಾಣಿ, ಪೊಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸಬೇಕು ಎಂದರು.

ಕಾಯ್ದೆಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರೆ ಅವರಿಗೆ ತಮ್ಮ ಮೇಲಾಗುವ ಅನ್ಯಾಯಗಳ ಬಗ್ಗೆ ತಿಳಿವಳಿಕೆ ಬರುತ್ತದೆ. ಪೋಲಿಸ್ ವ್ಯವಸ್ಥೆಯನ್ನು ಸದ್ಭಳಕೆ ಮಾಡಿಕೊಳ್ಳಲು ಧೈರ್ಯ ಮೂಡುತ್ತದೆ. ಪೋಲಿಸ್ ಇಲಾಖೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳು ಕಡಿಮೆ ಆಗಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಮರು ದಾಖಲಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ನೀಡಬೇಕು ಎಂದು ಹೇಳಿದರು.  ಸಂದರ್ಭದಲ್ಲಿ ಶಿಕ್ಷಕರಾದ ಜಿ.ಶ್ರೀದೇವಿ ಕೃಷ್ಣಪ್ಪ, ಮಂಜುನಾಥ ಎಲ್, ಸುಜಾತಾ ಸರ್ಜಾಪುರ, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು

Tags: DSP gavtGangavathi DYSP NewsHosashake DSP Gvngavthi News
Previous Post

ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರಿಂದ ನರೇಗಾ ಕಾಮಗಾರಿಗಳ ಪರಿಶೀಲನೆ

Next Post

ಆಕ್ರಮ ಚಟುವಟಿಕೆಗಳಿಗೆ ಕಡಿವಾಣ ಗಂಗಾವತಿ ಗ್ರಾಮೀಣ ಠಾಣೆ  ಸಿಪಿಐ ರಂಗಪ್ಪ ದೊಡ್ಡಮನಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!