Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಆಕ್ರಮ ಚಟುವಟಿಕೆಗಳಿಗೆ ಕಡಿವಾಣ ಗಂಗಾವತಿ ಗ್ರಾಮೀಣ ಠಾಣೆ  ಸಿಪಿಐ ರಂಗಪ್ಪ ದೊಡ್ಡಮನಿ

ಗಂಗಾವತಿ ಗ್ರಾಮೀಣ ಠಾಣೆ  ಸಿಪಿಐಯಾಗಿ ರಂಗಪ್ಪ ದೊಡ್ಡಮನಿ ಅಧಿಕಾರ ಸ್ವೀಕಾರ

Hosashake News by Hosashake News
March 14, 2025
in ಜಿಲ್ಲೆ, ಪ್ರಾದೇಶಿಕ
0
ಆಕ್ರಮ ಚಟುವಟಿಕೆಗಳಿಗೆ ಕಡಿವಾಣ ಗಂಗಾವತಿ ಗ್ರಾಮೀಣ ಠಾಣೆ  ಸಿಪಿಐ ರಂಗಪ್ಪ ದೊಡ್ಡಮನಿ
Share on FacebookShare on Twitter

ಹೊಸಶಕೆ ನ್ಯೂಸ್-ಗಂಗಾವತಿ: ಗಂಗಾವತಿ ಗ್ರಾಮೀಣ ಭಾಗದ ಸಿಪಿಐ ಆಗಿ ರಂಗಪ್ಪ ದೊಡ್ಡಮನಿ ಅವರು ಅಧಿಕಾರ ಸ್ವೀಕರಿಸಿದ್ದು, ಗ್ರಾಮೀಣ ಭಾಗದಲ್ಲಿ ಆಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಮತ್ತು ಶಾಂತಿ ಸೌಹಾರ್ದತೆಗಾಗಿ ಎಲ್ಲರ ಸಹಕಾರದ ಜೊತೆಗೆ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದರು.

ಪೊಲೀಸ್‌ ಇಲಾಖೆಯ ಮತ್ತು ಶೋಷಿತ ಜನರಿಗೆ ಕಾನೂನಾತ್ಮಕ ವಾಗಿ ನ್ಯಾಯ ಒದಗಿಸುವಂತಹ ಪ್ರಾಮಾಣಿಕ ಕಾರ್ಯ ಮಾಡುತ್ತೇನೆ. ಮೇಲಾಧಿಕಾರಿಗಳ ಆದೇಶದಂತೆ ಅಕ್ರಮ ಚಟುವಟಿಕೆಗಳನ್ನು ತಡೆದು ಪ್ರತಿಯೊಬ್ಬರು ಶಾಂತಿ ಕಾನೂನು ಸುವ್ಯವಸ್ಥೆ ಅಡಿಯಲ್ಲಿ ಜೀವನ ನಡೆಸುವ ವಾತಾವರಣ ನಿರ್ಮಿಸಲಾಗುತ್ತದೆ ಎಂದರು.

ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ  ಸೋಮಶೇಖರ್ ಜುಟ್ಟಲ್ ಅವರು ಪ್ರೋಮೋಷನ್‌ ಡಿವೈಎಸ್ಪಿಯಾಗಿ  ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ಆದೇಶಿಸಿತ್ತು. ನಂತರ ಅವರ ಸ್ಥಾನಕ್ಕೆ ನೂತನ ಸಿಪಿಐ  ಆಗಿ ರಂಗಪ್ಪ ದೊಡ್ಡಮನಿ ಬಂದಿದ್ದಾರೆ. ಅವರು ಈ ಹಿಂದೆ ರಾಯಚೂರು ಜಿಲ್ಲೆ ಮುದಗಲ್ ಮಾನವಿ ,ಬಳ್ಳಾರಿ ಜಿಲ್ಲೆ ತಕಲಕೋಟಿ, ಕೊಪ್ಪಳ ಜಿಲ್ಲೆ ಕನಕಗಿರಿ ಬೇರೆ ಬೇರೆ ಜಿಲ್ಲೆಯಲ್ಲಿ  ಕರ್ತವ್ಯ ನಿರ್ವಹಿಸಿದ್ದಾರೆ ಹಾಗೂ ಗುಪ್ತವಾರ್ತೆ ಬೆಂಗಳೂರು  ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಗಂಗಾವತಿ ಗ್ರಾಮೀಣ ಸಿಪಿಐಯಾಗಿ ನೇಮಕಗೊಂಡಿದ್ದು. ಗ್ರಾಮೀಣ ಭಾಗದಲ್ಲಿ ಅಕ್ರಮ ದಂಧಗೆ ಇವರಿಂದಲೇ ಕಡಿವಾಣ ಬಿಳಲಿ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Tags: CPI GVTCPI Rangappa DoddamaniGangavathi CPIGangavathi Hosashakeಗಂಗಾವತಿ ಗ್ರಾಮೀಣ ಠಾಣೆ  ಸಿಪಿಐಯಾಗಿ ರಂಗಪ್ಪ ದೊಡ್ಡಮನಿ ಅಧಿಕಾರ ಸ್ವೀಕಾರ
Previous Post

ಪೊಲೀಸ್ ಠಾಣೆ ಜನಸ್ನೇಹಿ ಯಾಗಿಸಲು ತೆರೆದ ಮನೆ ಕಾರ್ಯಕ್ರಮ :  ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ

Next Post

ಕೊಪ್ಪಳದಲ್ಲಿ ಬಲ್ಡೋಟ್  ಸೇರಿ ಮೂರು ಕಾರ್ಖಾನೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಂದ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!