Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಾಲಾ ಬಡಿಗೇರ್ ಆಯ್ಕೆ

Hosashake News by Hosashake News
March 14, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ಪ್ರಾದೇಶಿಕ
0
ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಾಲಾ ಬಡಿಗೇರ್ ಆಯ್ಕೆ
Share on FacebookShare on Twitter

ಕನ್ನಡಮ್ಮ ಸುದ್ದಿ-ಕೊಪ್ಪಳ: ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಹಲಗೇರಿ ಗ್ರಾಮದಲ್ಲಿ ದಿ 23/03/2025 ರಂದು ಆಯೋಜನೆ ಮಾಡಿರುವ ಕೊಪ್ಪಳ ತಾಲೂಕಾ 10 ನೇ  ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಹಿಳಾ ಲೇಖಕಿ ಶ್ರೀಮತಿ ಮಾಲಾ ಬಡಿಗೇರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಮಚಂದ್ರಗೌಡ ಬಿ ಗೊಂಡಬಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯಲಕ್ಷ್ಮಿ ಕೊಟಗಿ , ಅನಸೂಯಾ ಜಹಗೀರದಾರ್, ವಾಯ್ ಹೆಚ್ ಹಳ್ಳಿಕೇರಿ, ಅಕ್ಬರ್ ಕಾಲಿಮಿರ್ಚಿ, ಯಲ್ಲಪ್ಪ ಹರ್ನಾಳಗಿ ಹೆಸರುಗಳು ಪ್ರಸ್ತಾಪವಾಯಿತು. ಅಂತಿಮವಾಗಿ ಶ್ರೀಮತಿ ಮಾಲಾ ಬಡಿಗೇರ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

Tags: Koopal Koppal Sahitya SammelanKoppal Kannada Sahitya SammelanMala Badiger elected as the President of the 10th Taluka Kannada Sahitya SammelanMala Badiger elected as the President of the Koppal Kannada Sahitya SammelanSahitya Sammelanತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಾಲಾ ಬಡಿಗೇರ್ ಆಯ್ಕೆ
Previous Post

ನದಾಫ್- ಪಿಂಜಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅನುದಾನ ಒದಗಿಸಲಿ

Next Post

ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Select Month

    Most commented

    ಯುವಜನತೆ ದುಶ್ಚಟಗಳಿಗೆ ಬಲಿಯಾಗದಿರಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

    ಕೊಪ್ಪಳ ಜಿ. ಪಂ. ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

    ಮಕ್ಕಳ ಕಾಣೆ ಪ್ರಕರಣಗಳನ್ನು ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳಿ- ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ

    ಹೊಸಶಕೆ ದಿನಪತ್ರಿಕೆ

    ಯುವನಿಧಿ ಯೋಜನೆ::  ಕೌಶಲ್ಯ, ಉದ್ಯಮಶೀಲತೆ ತರಬೇತಿ : ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ

    ಯಲಬುರ್ಗಾ ಪಟ್ಟಣ: ನಗರ ವಸತಿ ಯೋಜನೆಗೆ ಜಮೀನು ಖರೀದಿ – ಮುಖ್ಯಾಧಿಕಾರಿ ನಾಗೇಶ್

    • Facebook
    • Twitter
    • Instagram
    Call us: +91 7026237749
    Email: hosashakepress@gmail.com

    © 2025 Hosashakenews - Powered by KIPL.

    No Result
    View All Result
    • Home
    • About Us
    • E-paper
    • ಸುದ್ದಿ
    • ದೇಶ
    • ರಾಜ್ಯ
    • ಜಿಲ್ಲೆ
    • ಪರಿಸರ
    • ಅವಲೋಕನ
    • ಶಿಕ್ಣಣ-ಆರೋಗ್ಯ
    • ಕ್ರೀಡೆ
    • ಕಲೆ-ಸಾಹಿತ್ಯ-ಸಂಸ್ಕೃತಿ
    • ರಾಜಕೀಯ
    • ಪ್ರಾದೇಶಿಕ

    © 2025 Hosashakenews - Powered by KIPL.

    error: Content is protected !!
    Contact usContact us