Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ:ಪ್ರಾಂಶುಪಾಲ ಡಾಡಿ.ಎಚ್.ನಾಯಕ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Hosashake News by Hosashake News
February 28, 2025
in ಜಿಲ್ಲೆ, ಪ್ರಾದೇಶಿಕ
0
ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ:ಪ್ರಾಂಶುಪಾಲ ಡಾಡಿ.ಎಚ್.ನಾಯಕ್
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:  ಇಂದಿನ ದಿನಗಳಲ್ಲಿ ವಿಜ್ಞಾನ ಸಾಕಷ್ಟು ಪ್ರಗತಿ ಸಾಧಿಸಿದ್ದು, ಪ್ರತಿಯೊಬ್ಬರು ವೈಜ್ಞಾನಿಕವಾಗಿ ಚಿಂತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಎಚ್.ನಾಯಕ್ ಕರೆ ನೀಡಿದರು.

ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯಬ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ವಿಜ್ಞಾನಿ ಸರ್ ಸಿ ವಿ ರಾಮನ್ ಇವರು ರಾಮನ್ ಎಫೆಕ್ಟ್ ಎಂಬ  ಪ್ರಬಂಧವನ್ನು ಮಂಡಿಸಿದ ಈ  ಸವಿ ನೆನಪಿಗಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ವಿವರಿಸಿದರು. ಸಮಾರಂಭದಲ್ಲಿ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ರಸಾಯನ ಶಾಸ್ತ್ರ ವಿಭಾಗದ  ಹಿರಿಯ ಪ್ರಾಧ್ಯಾಪಕ  ವೈ.ಬಿ. ಅಂಗಡಿ,  ಭೌತಶಾಸ್ತ್ರವಿಭಾಗದ ಸಹಾಯಕ ಪ್ರಾಧ್ಯಾಪಕ  ಸಿದ್ದಲಿಂಗೇಶ್ , ದೈಹಿಕ ನಿರ್ದೇಶಕಮಂಜುನಾಥ್ ಆರೆಂಟನೂರ್, ಕನ್ನಡ ವಿಭಾಗದ ಡಾ. ಭಾಗ್ಯಜ್ಯೋತಿ , ಅರ್ಥಶಾಸ್ತ್ರ ವಿಭಾಗದ  ಸಂತೋಷ ಕುಮಾರಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಡಾ.ಟಿ.ವಿ.ವಾರುಣಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.

Previous Post

ಹಾಲುಮತ ಸಮಾಜ ಅತ್ಯಂತ ಪ್ರಾಮಾಣಿಕ, ವಿಶ್ವಾಸವುಳ್ಳ ಜನಾಂಗವಾಗಿದೆ : ಅರವಿಂದ್ ಗೌಡ ಪಾಟೀಲ.

Next Post

ಕೆಯುಡಬ್ಲ್ಯೂಜೆ ದತ್ತಿನಿಧಿ  ವಾರ್ಷಿಕ ಪ್ರಶಸ್ತಿಗಳ ಪ್ರಕಟ : ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!