Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಪರಿಸರ

ಬಹದ್ದೂರಬಂಡಿ ಶಾಲೆಯಲ್ಲಿ ಹೂ, ಸಿಹಿ ನೀಡಿ ಡೊಳ್ಳು ಬಾರಿಸಿ, ಆರತಿಯೊಂದಿಗೆ ಮಕ್ಕಳಿಗೆ ಸ್ವಾಗತ

Hosashake News by Hosashake News
May 30, 2025
in ಪರಿಸರ, ಪ್ರಾದೇಶಿಕ, ಶಿಕ್ಣಣ-ಆರೋಗ್ಯ
0
ಬಹದ್ದೂರಬಂಡಿ ಶಾಲೆಯಲ್ಲಿ ಹೂ, ಸಿಹಿ ನೀಡಿ ಡೊಳ್ಳು ಬಾರಿಸಿ, ಆರತಿಯೊಂದಿಗೆ ಮಕ್ಕಳಿಗೆ ಸ್ವಾಗತ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.30 ರ ಶುಕ್ರವಾರ ಸರಕಾರದ ಆದೇಶದಂತೆ ಭರ್ಜರಿಯಾಗಿ ಶಾಲಾ ಪ್ರಾರಂಭೋತ್ಸವನ್ನು ಆಚರಿಸಲಾಯಿತು.

ಶಾಲೆಗೆ ಆಗಮಿಸುವ ಮಕ್ಕಳನ್ನು ಡ್ರಮ್ ಸೇಟ್,ಡೊಳ್ಳುಗಳ ಮೂಲಕ ಅವರನ್ನು ಬರ ಮಾಡಿಕೊಳ್ಳಲಾಯಿತು.ಮಕ್ಕಳಿಗೆ ಬಲೂನ್ ಹಾಗೂ ಡ್ರಮ್ ನೀಡುವುದರ ಜೊತೆಯಲ್ಲಿ ಈ ಶೈಕ್ಷಣಿಕ ವರ್ಷವು ಮಕ್ಕಳ ಬಾಳಿನಲ್ಲಿ ಬೆಳಕು ತರಲಿ ಎಂಬ ಉದ್ದೇಶದಿಂದ ಎಲ್ಲಾ ಮಕ್ಕಳಿಗೆ ಶಾಲೆಯ ಶಿಕ್ಷಕರು ಆರತಿ ಬೆಳೆಗಿದರು.ಶಾಲೆಯನ್ನು ತಳಿರು-ತೋರಣಗಳಿಂದ ಅಲಂಕಾರ ಮಾಡಲಾಗಿತು.

ಮಕ್ಕಳಿಗೆ ಸರಕಾದ ವತಿಯಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ವಿತರಣೆ ಮಾಡಲಾಯಿತು ಹಾಗೂ ಸಿಹಿ ಊಟದೊಂದಿಗೆ ಬಿಸಿಯೂಟ ಪ್ರಾರಂಭ ಮಾಡಲಾಯಿತು.

ಈ ಸಮಯದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಮಂಜುನಾಥ ಕುರಿ, ಸದಸ್ಯರಾದ ಮೈಲಪ್ಪ ಕಂಬದಮನಿ ,ಬಸವರಾಜ ಮತ್ತೂರು, ರಾಜಾಸಾಬ ಹಾದರಮಗ್ಗಿ, ಬಸವರಾಜ ಕರಿಕಾರ, ಗವಿಸಿದ್ದಮ್ಮ ಹಿರೇಮಠ, ಗ್ರಾ.ಪಂ.ಸದಸ್ಯರಾದ ದಾದಾಪೀರ ಮಂಡಲಗೇರಿ, ಮಹ್ಮದರಫಿ ಹಿರೇಮಸೂತಿ,ಮಾಜಿ ಸದಸ್ಯರಾದ ಶಿವಣ್ಣ ಗ್ಯಾನಪ್ಪನವರ, ಸಿ.ಆರ್.ಪಿ.ಹನುಮಂತಪ್ಪ ಕುರಿ ,ಮುಖ್ಯೋಪಾಧ್ಯಾಯರಾದ ಬೀರಪ್ಪ ಅಂಡಗಿ, ಶಿಕ್ಷಕರಾದ ಭಾರತಿ ಹವಳೆ, ಜ್ಯೋತಿ ಲಕ್ಷ್ಮೀ, ಗಂಗಮ್ಮ, ಮಮತಾ, ಹನುಮಂತವ್ವ, ಮೇರಾಜುನ್ನಿಸಾ, ಹನುಮಂತಪ್ಪ, ಗೀತಾ ಕುರಿ, ರುಬೀಯಾಬೆಗಂ ಮುಂತಾದವರು ಹಾಜರಿದ್ದರು.

Tags: Children welcomed at Bahadurbandi School with flowersdrumming and aartikOPPAL ಬಹದ್ದೂರಬಂಡಿ ಶಾಲೆಯಲ್ಲಿ ಹೂsweetsಆರತಿಯೊಂದಿಗೆ ಮಕ್ಕಳಿಗೆ ಸ್ವಾಗತಸಿಹಿ ನೀಡಿ ಡೊಳ್ಳು ಬಾರಿಸಿ
Previous Post

ಹೊಸಶಕೆ ದಿನಪತ್ರಿಕೆ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಬಹದ್ದೂರಬಂಡಿ ಶಾಲೆಯಲ್ಲಿ ಹೂ, ಸಿಹಿ ನೀಡಿ ಡೊಳ್ಳು ಬಾರಿಸಿ, ಆರತಿಯೊಂದಿಗೆ ಮಕ್ಕಳಿಗೆ ಸ್ವಾಗತ

ಹೊಸಶಕೆ ದಿನಪತ್ರಿಕೆ

ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್ ಗಳ ಜೋಡಣೆಗೆ ರೂ.52 ಕೋಟಿ ಮೊತ್ತದ ಟೆಂಡರ್ – ರಾಜಶೇಖರ್ ಹಿಟ್ನಾಳ

ಹೊಸಶಕೆ ದಿನಪತ್ರಿಕೆ

ಗಂಗಾವತಿಯಲ್ಲಿ ಅಕ್ರಮವಾಗಿ ಹೈಡ್ರೋ ಗಾಂಜಾ ಮಾದಕ ವಸ್ತು ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!