Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ದೇಶ

ಮಂಜುನಾಥ ಗುಂಡೂರ್ KAS ಅವರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

Hosashake News by Hosashake News
August 13, 2025
in ದೇಶ, ರಾಜ್ಯ, ಸಾಮಾಜಿಕ, ಸುದ್ದಿ
0
ಮಂಜುನಾಥ ಗುಂಡೂರ್ KAS ಅವರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ಕೊಪ್ಪಳ‌ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ  ಮಂಜುನಾಥ ಮಲ್ಲಪ್ಪ ಗುಂಡೂರ್ ಅವರಿಗೆ   2024 ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ  ಲಭಿಸಿದೆ.

ಪ್ರಸ್ತುತ ಕೊಪ್ಪಳದ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಮಂಜುನಾಥ್ ಅವರು 2015 ನೇ ಸಾಲಿನ KAS ಬ್ಯಾಚ್ ನ ಅಧಿಕಾರಿಗಳಾಗಿರುವ ಇವರು ಕೊಪ್ಪಳ‌ ತಾಲ್ಲೂಕಿನ ಹೊರತಟ್ನಾಳ ಗ್ರಾಮದವರಾಗಿದ್ದಾರೆ, ಈ ಹಿಂದೆ ಇವರು ಸಿಂಧನೂರು ನಗರಸಭೆಯಲ್ಲಿ ಪೌರಾಯುಕ್ತರಾಗಿ ಅನುಪಮ‌ ಸೇವೆ ಸಲ್ಲಿಸಿದ್ದಕ್ಕಾಗಿ 2024ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯಾದರ್ಶಿಗಳ ಅಧ್ಯಕ್ಷತೆಯಲ್ಲಿನ ಸಮಿತಿ ಆಯ್ಕೆ ಗೊಳಿಸಿ, ಪ್ರಶಸ್ತಿಯನ್ನು ಘೋಷಿಸಿದೆ.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ್ ಗುಂಡೂರ್ ಅವರಿಗೆ ಜಿಲ್ಲಾಧಿಕಾರಿಗಳಾದ ಸುರೇಶ್ ಇಟ್ನಾಳ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ,  ಜಿಲ್ಲಾ   ನೌಕರರ ಸಂಘ,  ಜಿಲ್ಲಾ ಡಿಯುಡಿಸಿ,  ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧಿಕಾರಿ, ನೌಕರರು ಅಭಿನಂದಿಸಿ ಶುಭಾಶಯಗಳನ್ನು ತಿಳಿಸಿದ್ದಾರೆ

Tags: District Level Best Service Award to Manjunath Gundur KASKoppal DUDC PD Manjunatha Gunduru KASಕೊಪ್ಪಳದ ಜಿಲ್ಲಾ ಯೋಜನಾ ನಿರ್ದೇಶಕರಿಗೆ ಜಿಲ್ಲಾ ಅತ್ಯುತ್ತಮ ಸರ್ವೋತ್ತಮ ಪ್ರಶಸ್ತಿ
Previous Post

ಹೊಸಶಕೆ ದಿನಪತ್ರಿಕೆ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!