Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

Hosashake News by Hosashake News
June 18, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

oppo_0

Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ ಬಿ. ಇಟ್ನಾಳ ಅವರು ಇಂದು ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರಿ ಹಸ್ತಾಂತರಿಸಿದರು.

ನೂತನ ಜಿಲ್ಲಾಧಿಕಾರಿಗಳು ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಕೊಪ್ಪಳ ‌ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ‌ಸ್ವೀಕರಿಸಿದರು. ಈ ಹಿಂದೆ ಕೊಪ್ಪಳ ‌ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.ಜಿಲ್ಲಾಧಿಕಾರಿಗಳಾಗಿದ್ದ ನಲಿನ್ ಅತುಲ್ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಾಗಿ ವರ್ಗಾವಣೆ ಗೊಂಡಿದ್ದಾರೆ.

Tags: Dr. Suresh B. Itna takes charge as Koppal District MagistrateKoppal DC KarnatakaKoppal news DC dr.Suresh Itanalಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರಕೊಪ್ಪಳಕ್ಕೆ ಹೊಸ ಡಿಸಿ ಸುರೇಶ ಇಟ್ನಾಳ
Previous Post

ಹೊಸಶಕೆ ದಿನಪತ್ರಿಕೆ

Next Post

ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್

ಕೊಪ್ಪಳ ಜಿ.ಪಂ. ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

ಡಾ. ಫ.ಗು.ಹಳಕಟ್ಟಿ,  ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!