Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಗದಗ-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ

ಮೇ. 15 ರಂದು ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ

Hosashake News by Hosashake News
May 14, 2025
in ಜಿಲ್ಲೆ, ದೇಶ, ರಾಜಕೀಯ, ಸುದ್ದಿ
0
ಗದಗ-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ
Share on FacebookShare on Twitter

ಹೊಸಶಕೆ ನ್ಯೂಸ್-ಕುಷ್ಟಗಿ : ನೈಋತ್ಯ ರೈಲ್ವೆ ವಿಭಾಗದ ಗದಗ (ತಳಕಲ್ಲ) ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ರೈಲು ಸಂಖ್ಯೆ. 17323 ಕುಷ್ಟಗಿ-ಎಸ್.ಎಸ್.ಎಸ್. ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ ಕಾರ್ಯಕ್ರಮ ಮೇ. 15ರಂದು ಬೆಳಿಗ್ಗೆ 10.30 ಗಂಟೆಗೆ ಕುಷ್ಟಗಿ ರೈಲು ನಿಲ್ದಾಣದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರಾದ ಡಾ. ಎಂ.ಬಿ.ಪಾಟೀಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ,  ಬಸವರಾಜ ರಾಯರಡ್ಡಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಅವರು ಭಾಗವಹಿಸುವರು ಎಂದು ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Tags: * Kushtagi-Hubballi passenger train to be launched on May 15* ಮೇ. 15ರಂದು ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆGadag-Wadi ಮೇ. 15 ರಂದು ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆInauguration of new Gadag-Kushtagi railway lineUnion Minister of State for Water Power and Railways V. Somannaಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ
Previous Post

ಶಾಸಕ ಸ್ಥಾನ ರದ್ದತಿ ತಡೆಗೆ ಕೋರ್ಟ್‌ ಮೊರೆ  – ಅರುಣಾ ಲಕ್ಷ್ಮಿ

Next Post

ರಾಜ್ಯದ ಸಂಸದರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ- ಸಿದ್ದರಾಮಯ್ಯ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಬಹದ್ದೂರಬಂಡಿ ಶಾಲೆಯಲ್ಲಿ ಹೂ, ಸಿಹಿ ನೀಡಿ ಡೊಳ್ಳು ಬಾರಿಸಿ, ಆರತಿಯೊಂದಿಗೆ ಮಕ್ಕಳಿಗೆ ಸ್ವಾಗತ

ಹೊಸಶಕೆ ದಿನಪತ್ರಿಕೆ

ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್ ಗಳ ಜೋಡಣೆಗೆ ರೂ.52 ಕೋಟಿ ಮೊತ್ತದ ಟೆಂಡರ್ – ರಾಜಶೇಖರ್ ಹಿಟ್ನಾಳ

ಹೊಸಶಕೆ ದಿನಪತ್ರಿಕೆ

ಗಂಗಾವತಿಯಲ್ಲಿ ಅಕ್ರಮವಾಗಿ ಹೈಡ್ರೋ ಗಾಂಜಾ ಮಾದಕ ವಸ್ತು ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!