Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ನಗರಸಭೆ: ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ-ವೆಂಕಟೇಶ ನಾಗನೂರ

Hosashake News by Hosashake News
December 27, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸಾಮಾಜಿಕ
0
ಕೊಪ್ಪಳ ನಗರಸಭೆ: ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ-ವೆಂಕಟೇಶ ನಾಗನೂರ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾಂಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ವೆಂಕಟೇಶ ನಾಗನೂರ ತಿಳಿಸಿದ್ದಾರೆ

ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾAಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ.

ಈ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ , ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ದಾಖಲೆಗಳು ಕ್ರಯಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ವಾರಸಾ ಪ್ರಮಾಣ ಪತ್ರ, ವಿದ್ಯುತ್ ಆರ್.ಆರ್. ನಂಬರ್, ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬAಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಕರ್ನಾಟಕ-1 ಕೇಂದ್ರಗಳಲ್ಲಿ ಸಹ ನಾಗರೀಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9019788143, 9902061158, 7676701684, 8660686901, 9902599883  ವೆಬ್‌ಸೈಟ್ ವಿಳಾಸ  www.eaasti.karnataka.gov.in   ಅಥವಾ ನಗರಸಭೆಯ ಕಂದಾಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಕಾರ್ಯಾಲಯದ ಪ್ರಕಟಣೆಯ ತಿಳಿಸಿದೆ.

Tags: Koppal Municipal CouncilKoppal Municipal Council: Draft e-Khata published in the asset vault-Venkatesh NaganurKoppal news HosashakeKoppal News Hosashake daily updet
Previous Post

ಬಲ್ಡೋಟ್ ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಭೂಮಿ, ಪರಿಸರ ರಕ್ಷಣೆ ಹಾಡು

Next Post

ಹೊಸಶಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!