Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

Hosashake News by Hosashake News
June 18, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ್ ನೇಗಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಸಿಇಓ ರಾಹಲ್ ರತ್ನಂ ಪಾಂಡೇಯ ಅವರು ನೂತನ ಸಿಇಓ ಅವರಿಗೆ ಅಧಿಕಾರಿ ಹಸ್ತಾಂತರಿದರು.2019 ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾದ ವರ್ಣಿತ್ ನೇಗಿ ಅವರು ಮೂಲತಃ ಛತ್ತೀಸಗಡ ರಾಜ್ಯದವರಾಗಿದ್ದಾರೆ. ಅವರು ಮೊದಲು ತಮ್ಮ ಪ್ರೋಬೇಷನರಿ ಅವಧಿಯನ್ನು ಕೊಪ್ಪಳದಲ್ಲಿ ಮುಗಿಸಿದ ನಂತರ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಂತರ ಮೈಸೂರು ಆಡಳಿತ ತರಬೇತಿ ಸಂಸ್ಥೆ(ಎ.ಟಿ.ಐ) ನಲ್ಲಿ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ನಂತರ ಕೆ.ಎಚ್.ಡಿ.ಸಿ ಹುಬ್ಬಳ್ಳಿಯ ಎಂ.ಡಿ ಆಗಿ ಕರ್ತವ್ಯ ನಿರ್ವಸಿದ ಅವರು ಸದ್ಯ ಕೊಪ್ಪಳ ಜಿಲ್ಲೆಯ ನೂತನ ಸಿಇಓ ಆಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ಪಂಚಾಯತನ ವಿವಿಧ ಶಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: Koppal Varnit Negi takes charge as new CEO of ZPKoppal ZP new CEOಕೊಪ್ಪಳ ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ
Previous Post

ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

Next Post

ಡಾ. ಫ.ಗು.ಹಳಕಟ್ಟಿ,  ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್

ಕೊಪ್ಪಳ ಜಿ.ಪಂ. ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

ಡಾ. ಫ.ಗು.ಹಳಕಟ್ಟಿ,  ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!