ಅವರು ಈ ಮೊದಲು ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಅಧಿವೇಶನದ ವಿಶೇಷಾಧಿಕಾರಿಯಾಗಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ಧಾರವಾಡ ಮತ್ತು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಸದ್ಯ ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ಸ್ವೀಕರಿಸಿದರು.© 2026 Hosashakenews - Powered by KIPL.