Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ ಸಿಎಂ

Hosashake News by Hosashake News
March 14, 2025
in ಜಿಲ್ಲೆ, ದೇಶ, ರಾಜಕೀಯ, ರಾಜ್ಯ, ಶಿಕ್ಣಣ-ಆರೋಗ್ಯ
0
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Share on FacebookShare on Twitter

ಹೊಸಶಕೆ ನ್ಯೂಸ್-ಬೆಂಗಳೂರು ಮಾ 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.

ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Tags: CM SiddaramaiahKoppal Karnataka Hosashake NewsKoppal universities:No decision has been taken on closing universities:No decision has been taken on closing universities: CM Siddaramaiah
Previous Post

ಕೊಪ್ಪಳದಲ್ಲಿ ಬಲ್ಡೋಟ್  ಸೇರಿ ಮೂರು ಕಾರ್ಖಾನೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಂದ

Next Post

ನದಾಫ್- ಪಿಂಜಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅನುದಾನ ಒದಗಿಸಲಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!