ನೋಂದಣಿ ಇಲಾಖೆಯಲ್ಲಿ ತಾಂತ್ರಿಕ ಸಮಸ್ಯೆ ಆಸ್ತಿ ನೋಂದಣಿಗೆ ಪರದಾಟ
ಹೊಸಶಕೆ ನ್ಯೂಸ್-ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕಾವೇರಿ–2 ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ತಿ ನೋಂದಣಿಗೆ ಜನರು ಪರದಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ತಾಂತ್ರಿಕ ಸಮಸ್ಯೆ ಬಗೆಹರಿಸಲು...