ಹೊಸಶಕೆ ನ್ಯೂಸ್-ಯಲಬುರ್ಗಾ: ತಾಲೂಕಿನ ವಜ್ರಬಂಡಿ ಗ್ರಾಮದ ಪ್ರಾಣೇಶ್ ರಾವ್ ದೇಸಾಯಿ(62) ಅವರು ಶುಕ್ರವಾರ ರಾತ್ರಿ ನಿಧನರಾದರು.
ಮೃತರಿಗೆ ಪತ್ನಿ ಸೇರಿ ನಾಲ್ವರು ಪುತ್ರಿಯರು ಹಾಗೂ ಇಬ್ಬರು ಸಹೋದರರಿದ್ದು, ಅನೇಕ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಯಲಬುರ್ಗಾದಲ್ಲಿ ನಡೆಯಿತು. ಮೃತರ ಆತ್ಮಕ್ಕೆ ದೇವರು, ಶಾಂತಿ ನೆಮ್ಮದಿಯನ್ನು ನೀಡಲಿ, ಕುಟುಂಬದ ಎಲ್ಲ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಮಸ್ತ ಬಂದು, ಬಳಗದವರು ಪ್ರಾರ್ಥಿಸಿದ್ದಾರೆ.