Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪ್ರಸನ್ನ ಗಡಾದ ನೇಮಕ

Hosashake News by Hosashake News
January 12, 2026
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಸಾಮಾಜಿಕ, ಸುದ್ದಿ
0
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪ್ರಸನ್ನ ಗಡಾದ ನೇಮಕ
Share on FacebookShare on Twitter

ಹೊಸಶಕೆ ನ್ಯೂಸ್–ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಆಪ್ತರು, ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಗಡಾದ ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.         ನಗರಾಭಿವೃದ್ಧಿ ಇಲಾಖೆಯ (ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ )ಸರಕಾರದ ಅಧೀನ ಕಾರ್ಯದರ್ಶಿ ಲತಾ.ಕೆ ಅವರು ಜ.12 ರಂದು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಹಾಗೂ ಅವರ ಹೆಸರಲ್ಲಿ ಹೊರಡಿಸಿರುವ ಆದೇಶದಲ್ಲಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987 ರ ಕಲಂ 3(3) (ಎ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ,  ಪ್ರಸ್ತತ ಹಾಲಿ ಅಧ್ಯಕ್ಷರಾಗಿರುವ ಶ್ರೀನಿವಾಸ ಗುಪ್ತಾ ಇವರ ಬದಲಿಗೆ ಪ್ರಸನ್ನ ವಿ.ಗಡಾದ ಇವರನ್ನು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.

Tags: Hosashake News KoppalKoppal Daily NewsPrasanna Gada appointed as the new chairman of Koppal Urban Development AuthorityPrasanna gadad Koppalಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ಪ್ರಮುಖ ಸ್ಥಳ
Previous Post

ಹೊಸಶಕೆ

Next Post

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಚಲನಚಿತ್ರ ಸಾಹಿತ್ಯ ಪ್ರಶಸ್ತಿ ಪ್ರಕಟ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

ಹೊಸಶಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2026 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2026 Hosashakenews - Powered by KIPL.

error: Content is protected !!