Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಸುದ್ದಿ

ಹೆಸರಾಂತ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

Hosashake News by Hosashake News
March 8, 2025
in ಸುದ್ದಿ
0
ಹೆಸರಾಂತ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
Share on FacebookShare on Twitter

ಹೊಸಶಕೆ ನ್ಯೂಸ್-ಬೆಂಗಳೂರು :

ಕರ್ನಾಟಕ ಸರ್ಕಾರವು ಆಯೋಜಿಸಿರುವ 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿ,ಪ್ರತಿಭಾವಂತ ಕಲಾವಿದೆ  ಶಬಾನಾ ಅಜ್ಮಿ ಭಾಜನರಾಗಿದ್ದಾರೆ.

ಭಾರತದ ಹೆಸರಾಂತ ಕವಿ,ಸಾಹಿತಿ ಕೈಫ್-ಇ-ಅಜ್ಮಿ ಅವರ ಮಗಳಾಗಿರುವ ಶಬಾನಾ ಅಜ್ಮಿ ವಿದ್ಯಾರ್ಥಿ ದೆಸೆಯಿಂದಲೂ ಕಲೆ,ಸಾಹಿತ್ಯ, ಸಾಂಸ್ಕೃತಿಕ ರಂಗದಲ್ಲಿ ತೊಡಗಿಸಿಕೊಂಡು ಸಿನಿಮಾ ಕ್ಷೇತ್ರದಲ್ಲಿ ಮೇರುಸಾಧನೆ ಮಾಡಿದ್ದಾರೆ.  ವೈವಿಧ್ಯತೆಯಲ್ಲಿ ಏಕತೆ ಸಾಧಿಸಿರುವ ಭಾರತದ ಬಹುತ್ವ ಪರಂಪರೆಯ ಹೆಮ್ಮೆಯ ವಾರಸುದಾರರಾಗಿರುವ  ಅವರು ದೇಶದ ಚಿತ್ರರಂಗಕ್ಕೆ ಸುಮಾರು ಐದು ದಶಕಗಳ ಕಾಲ ಸಲ್ಲಿಸಿರುವ ಸೇವೆ ಪರಿಗಣಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಈ ಪ್ರಶಸ್ತಿ ನೀಡಿ ಗೌರವಿಸುತ್ತಿವೆ.ಪ್ರಶಸ್ತಿಯು 10 ಲಕ್ಷ ರೂ.ನಗದು,ಸ್ಮರಣಿಕೆ ಒಳಗೊಂಡಿದೆ.

Tags: hosashake PressKoppal KarnatakaShabana AajamiYelburga Koppalಹೆಸರಾಂತ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
Previous Post

ನಾಳೆ ಭಾನುವಾರ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ

Next Post

ಗಂಗವಾತಿ:ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!