Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ಮ ನಿ ಪ್ರ ಜ ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ

Hosashake News by Hosashake News
March 23, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಮ ನಿ ಪ್ರ ಜ ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ: ಸಂಸ್ಥಾನ ಶ್ರೀಗವಿಮಠದ  ಮ ನಿ ಪ್ರ ಜ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ಭಾನುವಾರ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದಿಂದ ಶ್ರೀ ಗವಿಮಠದವರೆಗೆ ಪಾದಯಾತ್ರೆ ಜರುಗಿತು.

ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಸಂಸ್ಥಾನ ಶ್ರೀಗವಿಮಠದ  ಮ ನಿ ಪ್ರ ಜ ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ, ಹಾಗೂ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಪಾದಯಾತ್ರೆಯ ನಂತರ ಶ್ರೀ ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ ಪಡೆದು ಧನ್ಯರಾದರು.

Tags: Gavi matha koppalKoppal Gangavathi NewsThe 22nd Punyaradhana of Mani Praja Shivashantaveera MahashivayogiThe 22nd Punyaradhana Shivashantaveera Mahashivayogiಮ ನಿ ಪ್ರ ಜ ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ
Previous Post

ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಜನತೆಯ ಹೋರಾಟಗಳು ಬೆಳೆಯಬೇಕು : ಎಸ್.ಆರ್.ಹಿರೇಮಠ

Next Post

ಸೌಹಾರ್ದ ಸಂಸ್ಕೃತಿ ವಿಸ್ತರಣೆಗೆ ಸಾಹಿತ್ಯ ಸಮ್ಮೇಳನಗಳು ಅಗತ್ಯ- ಶಾಸಕ ಕೆ.ರಾಘವೇಂದ್ರ ಹಿಟ್ನಾಳ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!