Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಪತ್ರಿಕಾ ವಿತರಕ ಮೆಹಬೂಬ್ ಮನಿಯಾರ್ ಗೆ ಪತ್ರಿಕಾ ದಿನಾಚರಣೆಯಲ್ಲಿ ವಿಶೇಷ ಸನ್ಮಾನ

Hosashake News by Hosashake News
August 9, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಪತ್ರಿಕಾ ವಿತರಕ ಮೆಹಬೂಬ್ ಮನಿಯಾರ್ ಗೆ ಪತ್ರಿಕಾ ದಿನಾಚರಣೆಯಲ್ಲಿ ವಿಶೇಷ ಸನ್ಮಾನ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಕೊಪ್ಪಳದಲ್ಲಿ ಕಳೆದ ಸುಮಾರು  ಮೂರು ದಶಕದಿಂದ ಅಧಿಕೃತ ಪತ್ರಿಕ ವಿತರಕ ರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಬೂಬ್ ಮನಿಯಾರ್ ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ವಿಶೇಷ ಸನ್ಮಾನ ಮಾಡಿ ಸತ್ಕರಿಸಲಾಯಿತು, ಶನಿವಾರ ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮಹಬೂಬ್ ಮನಿಯಾರ್ ರವರ ಪತ್ರಿಕಾ ವಿತರಣಾ ಸೇವೆ ಯನ್ನು ಪರಿಗಣಿಸಿ ಅವರಿಗೆ ಸನ್ಮಾನಿಸಿ ಶುಭ ಕೋರಲಾಯಿತು,  ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಶಾಸಕ ಕೆ ರಾಘವೇಂದ್ರ ಹಿಟ್ನಾಳ್, ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು,

ರಾಜ್ಯ ಬಾಲಭವನ ಅಧ್ಯಕ್ಷ  ಬಿ.ಆರ್.ನಾಯ್ಡು, ಜೆಡಿಎಸ್ ರಾಜ್ಯ ಕೋರ್ ಕಮೀಟಿ ಸದಸ್ಯರಾದ ಸಿ.ವಿ.ಚಂದ್ರಶೇಖರ್, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಸಿ ಲೋಕೇಶ್, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ್, ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ, ಸೇರಿದಂತೆ ಪತ್ರಕರ್ತರ ಸಂಘದ ಜಿಲ್ಲಾ, ತಾಲ್ಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: Koppal Press Day NewsKoppal Special honour given to newspaper distributor Mehboob Maniar on Press DayKoppal ಪತ್ರಿಕಾ ವಿತರಕ ಮೆಹಬೂಬ್ ಮನಿಯಾರ್ ಗೆ ಪತ್ರಿಕಾ ದಿನಾಚರಣೆಯಲ್ಲಿ ವಿಶೇಷ ಸನ್ಮಾನ
Previous Post

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

Next Post

ಒಳ ಮೀಸಲಾತಿಯಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಸಿಎಂ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಒಳ ಮೀಸಲಾತಿಯಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಸಿಎಂ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ

ಪತ್ರಿಕಾ ವಿತರಕ ಮೆಹಬೂಬ್ ಮನಿಯಾರ್ ಗೆ ಪತ್ರಿಕಾ ದಿನಾಚರಣೆಯಲ್ಲಿ ವಿಶೇಷ ಸನ್ಮಾನ

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

ಹೊಸಶಕೆ ದಿನಪತ್ರಿಕೆ

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!